Contact us at the Consulting WP office nearest to you or submit a business inquiry online.
News & Events
-
ಉಚಿತ ನೇತ್ರ ತಪಸಣಾ ಮತ್ತು ಚಿಕಿತ್ಸಾ ಶಿಬಿರ
- June 27, 2023
- Posted by: admin
- Category: News & Events
No Commentsಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ 18ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿಸೌಹಾರ್ದ ಸಹಕಾರಿ ಕ್ಷೇತ್ರದ 2018-2019ನೇ ಸಾಲಿನ ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿಯನ್ನು…
-
69ನೇ ಅಖಿಲ ಭಾರತಸಹಕಾರ ಸಪ್ತಾಹದಲ್ಲಿ ರಾಜ್ಯದ ಉತ್ತಮ ಸೌಹಾರ್ದ ಸಹಕಾರ ಸಂಘ ಪ್ರಶಸ್ತಿ
- June 3, 2023
- Posted by: admin
- Category: News & Events
69ನೇ ಅಖಿಲ ಭಾರತಸಹಕಾರ ಸಪ್ತಾಹದಲ್ಲಿರಾಜ್ಯದಉತ್ತಮ ಸೌಹಾರ್ದ ಸಹಕಾರ ಸಂಘ ಪ್ರಶಸ್ತಿಯನ್ನು ಸಹಕಾರ ಸಚಿವರಾದ ಸನ್ಮಾನ್ಯ ಎಸ್.ಟಿ. ಸೋಮಶೇಖರ್ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ರವರಿಂದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಲ| ಎ. ಸುರೇಶ್ರೈ ಎಂ.ಜೆ.ಎಫ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ದಯಾನಂದ ಶೆಟ್ಟಿ ಬಾಕ್ರಬೈಲ್ ಪ್ರಶಸ್ತಿಯನ್ನು ಸ್ವೀಕರಿಸಿದರು.
-
ರೈತರಿಗಾಗಿ ಕೃಷಿ ಕೌಶಲ್ಯ ತರಬೇತಿ – ತೋಟದಲ್ಲಿ ಪಾಠ
- May 29, 2023
- Posted by: admin
- Category: News & Events
ರಾಸಾಯನಿಕ ಗೊಬ್ಬರಗಳ ಬಳಕೆಯ ದುಷ್ಪರಿಣಾಮಗಳಿಂದ ರೈತರನ್ನು ರಕ್ಷಿಸುವ ಸಮಾಜಮುಖಿ ಕಾರ್ಯವನ್ನು ಸಹಕಾರಿಯು ನಡೆಸುತ್ತಿದೆ. ಕೃಷಿಯಲ್ಲಿ ಕಡಿಮೆ ಖರ್ಚು ಮಾಡಿ ಹೆಚ್ಚು ಆದಾಯ ಗಳಿಸುವುದು, ಹೆಚ್ಚು ಇಳುವರಿ ಪಡೆಯುವ ಬಗ್ಗೆ…
-
ರಾಜ್ಯದ ಉತ್ತಮ ಸಹಕಾರಿ ಪ್ರಶಸ್ತಿ
- May 28, 2023
- Posted by: admin
- Category: News & Events
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ 18ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿಸೌಹಾರ್ದ ಸಹಕಾರಿ ಕ್ಷೇತ್ರದ 2018-2019ನೇ ಸಾಲಿನ ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿಯನ್ನು…