Contact us at the Consulting WP office nearest to you or submit a business inquiry online.
market
-
69ನೇ ಅಖಿಲ ಭಾರತಸಹಕಾರ ಸಪ್ತಾಹದಲ್ಲಿ ರಾಜ್ಯದ ಉತ್ತಮ ಸೌಹಾರ್ದ ಸಹಕಾರ ಸಂಘ ಪ್ರಶಸ್ತಿ
- June 3, 2023
- Posted by: admin
- Category: News & Events
No Comments
69ನೇ ಅಖಿಲ ಭಾರತಸಹಕಾರ ಸಪ್ತಾಹದಲ್ಲಿರಾಜ್ಯದಉತ್ತಮ ಸೌಹಾರ್ದ ಸಹಕಾರ ಸಂಘ ಪ್ರಶಸ್ತಿಯನ್ನು ಸಹಕಾರ ಸಚಿವರಾದ ಸನ್ಮಾನ್ಯ ಎಸ್.ಟಿ. ಸೋಮಶೇಖರ್ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ರವರಿಂದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಲ| ಎ. ಸುರೇಶ್ರೈ ಎಂ.ಜೆ.ಎಫ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ದಯಾನಂದ ಶೆಟ್ಟಿ ಬಾಕ್ರಬೈಲ್ ಪ್ರಶಸ್ತಿಯನ್ನು ಸ್ವೀಕರಿಸಿದರು.




